Genesis 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
Kannada BSI Bible 2016
ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
Kannada Bible (KNCL) BSI 2016
ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.