Genesis 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
Kannada BSI Bible 2016
ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಭೂವಿುಯ ಮೇಲೆಲ್ಲಾ ಇರುವದರಿಂದ ಪಾರಿವಾಳವು ಕಾಲಿಡುವದಕ್ಕೆ ಸ್ಥಳವನ್ನು ಎಲ್ಲಿಯೂ ಕಾಣದೆ ತಿರಿಗಿ ನಾವೆಗೆ ಬಂತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
Kannada Bible (KNCL) BSI 2016
ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.