Genesis 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.
Kannada BSI Bible 2016
ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.
Kannada Bible (KNCL) BSI 2016
\ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”