Genesis 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ. (Verses 8-9)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
Kannada BSI Bible 2016
ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ -
Kannada Bible (KNCL) BSI 2016
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇಂತೆಂದು ಹೇಳಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ,