Habakkuk 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಾಗ್ಯೂ ನೀನು ನಿನ್ನ ಮೇಘದ ಬಿಲ್ಲನ್ನು ತೋರಿಸಿದೆ. ಈ ಲೋಕದ ಮನುಷ್ಯರೊಂದಿಗೆ ಅದು ನಿನ್ನ ಒಡಂಬಡಿಕೆಯ ಸಾಕ್ಷಿ. ಭೂಮಿಯು ನದಿಯನ್ನು ಇಬ್ಭಾಗವಾಗಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು.
Kannada BSI Bible 2016
ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ, (ಆಹಾ, ನಿನ್ನ ವಾಗ್ಬಾಣಗಳು ನಿಶ್ಚಿತ!) ಸೆಲಾ. ಭೂವಿುಯನ್ನು ನದಿಗಳಿಂದ ಭೇದಿಸಿಬಿಡುತ್ತೀ.
Kannada Bible (KNCL) BSI 2016
ತೆಗೆದಿಟ್ಟೆ ಬಿಲ್ಲನು ತೋಳಿನಿಂದ ಹೊರಡಿಸಿದೆ ಬಾಣಗಳನು ಅದರಿಂದ ಸೀಳಿರುವೆ ಭೂಮಿಯನು ನದಿಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಿಲ್ಲನ್ನು ಹೊರ ತೆಗೆದಿ, ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ.