Haggai 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
Kannada BSI Bible 2016
ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತಾನೆ - ನೀನು ಯಾಜಕರ ಹತ್ತಿರ ಹೋಗಿ -
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,