Haggai 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
““ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
Kannada BSI Bible 2016
ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.