Haggai 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು” ಎಂದು ಅವನಿಗೆ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
Kannada BSI Bible 2016
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ
Kannada Bible (KNCL) BSI 2016
“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.