Haggai 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು. ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.