Haggai 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ. ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳ್ಳಿಯೆಲ್ಲಾ ನನ್ನದು ಬಂಗಾರವೆಲ್ಲಾ ನನ್ನದು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.