Hebrews 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
Kannada BSI Bible 2016
ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ದೇವದೂತರಿಗಿಂತಲೂ ಉತ್ತಮನಾದನು; ಅವರಿಗಿಂತ ಶ್ರೇಷ್ಠವಾದ ಹೆಸರನ್ನು ಹೊಂದಿದನಲ್ಲಾ; ಹೇಗಂದರೆ -
Kannada Bible (KNCL) BSI 2016
ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.