Hebrews 10:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೀಗೆ ಹೇಳುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
Kannada BSI Bible 2016
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ;
Kannada Bible (KNCL) BSI 2016
ಏಕೆಂದರೆ: “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”