Hebrews 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
Kannada BSI Bible 2016
ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಇಗೋ, ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ. ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ ಎಂದು ಹೇಳಿದೆನು ಅನ್ನುತ್ತಾನೆ.
Kannada Bible (KNCL) BSI 2016
ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”