Hebrews 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.
Kannada BSI Bible 2016
ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರೆಂಬರ್ಥವನ್ನು ವ್ಯಕ್ತಪಡಿಸುತ್ತಾರೆ.
Kannada Bible (KNCL) BSI 2016
ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು.