Hebrews 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
Kannada BSI Bible 2016
ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ಹೊರಟುಬಂದಿದ್ದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಯಾವಾಗಲೂ ಅವಕಾಶವಿತ್ತು.
Kannada Bible (KNCL) BSI 2016
ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.