Hebrews 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಬೆಳೆದು ದೊಡ್ಡವನಾದನು. ಅವನು ಫರೋಹನ ಮಗಳ ಮಗನೆಂದು ಕರೆಸಿಕೊಳ್ಳಲು ಒಪ್ಪಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
Kannada BSI Bible 2016
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ದೊಡ್ಡವನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
Kannada Bible (KNCL) BSI 2016
ಮೋಶೆ ದೊಡ್ಡವನಾದ ಮೇಲೆ ತಾನು ಅರಸನಾದ ಫರೋಹನ ಕುಮಾರಿಯ ಪುತ್ರ ಎಂದು ಕರೆಸಿಕೊಳ್ಳಲು ನಿರಾಕರಿಸಿದುದೂ ಸಹ ವಿಶ್ವಾಸದಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ದೊಡ್ಡವನಾಗಿ ಬೆಳೆದ ಮೇಲೆ ನಂಬಿಕೆಯಿಂದಲೇ ಫರೋಹನ ಪುತ್ರಿಯ ಮಗನೆಂದು ಕರೆಯಿಸಿಕೊಳ್ಳಲು ನಿರಾಕರಿಸಿದ್ದನು.