Hebrews 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
Kannada BSI Bible 2016
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
Kannada Bible (KNCL) BSI 2016
ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.