Hebrews 12:19 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.
Kannada BSI Bible 2016
ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
Kannada Bible (KNCL) BSI 2016
ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು.