Hebrews 12:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
Kannada BSI Bible 2016
ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯಿಂದ ಶಿಕ್ಷೆಹೊಂದದ ಮಗನೆಲ್ಲಿ? ಮಕ್ಕಳೆಲ್ಲರೂ ಹೊಂದುವ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
Kannada Bible (KNCL) BSI 2016
ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.