Hebrews 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
Kannada BSI Bible 2016
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ.
Kannada Bible (KNCL) BSI 2016
ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.