Hebrews 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
Kannada BSI Bible 2016
ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
Kannada Bible (KNCL) BSI 2016
ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.