Hebrews 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
Kannada BSI Bible 2016
ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರದ ಒಂದು ಭಾಗದಲ್ಲಿ - ಮನುಷ್ಯನು ಎಷ್ಟು ಮಾತ್ರದವನು; ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು; ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
Kannada Bible (KNCL) BSI 2016
ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?