Hebrews 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
Kannada BSI Bible 2016
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ
Kannada Bible (KNCL) BSI 2016
ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,