Hebrews 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಹಾಲು ಕುಡಿಯುವ ಮಕ್ಕಳಂತಿರುವಿರಿ. ನಿಮಗೆ ಯೋಗ್ಯ ಬೋಧನೆಗಳ ಬಗ್ಗೆ ಏನೂ ತಿಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.
Kannada BSI Bible 2016
ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಲು ಬೇಕಾದವನು ಕೂಸಿನಂತಿದ್ದು ನೀತಿವಾಕ್ಯದಲ್ಲಿ ಅನುಭವವಿಲ್ಲದವನಾಗಿದ್ದಾನೆ.
Kannada Bible (KNCL) BSI 2016
ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.