Hebrews 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.
Kannada BSI Bible 2016
ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಣಶಾಸನವು ಮರಣವಾದ ಮೇಲೆ ನಡೆಯುವದೇ ಹೊರತು ಬರೆಯಿಸಿದವನು ಜೀವದಿಂದಿರುವಾಗ ಎಂದಿಗೂ ಸಲ್ಲುವದಿಲ್ಲ.
Kannada Bible (KNCL) BSI 2016
ಅವನು ಸತ್ತನಂತರ ಮಾತ್ರ ಆ ಶಾಸನವು ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಅವನು ಜೀವದಿಂದ ಇರುವಾಗ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.