Hosea 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು.
Kannada BSI Bible 2016
ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.
Kannada Bible (KNCL) BSI 2016
ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.