Hosea 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
Kannada BSI Bible 2016
ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.
Kannada Bible (KNCL) BSI 2016
ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.