Hosea 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
Kannada BSI Bible 2016
ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು;
Kannada Bible (KNCL) BSI 2016
ಆದುದರಿಂದ ನಾನು ಅವರಿಗೆ ಸಿಂಹದಂತಿರುವೆನು. ದಾರಿಯ ಮಗ್ಗುಲಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು. ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚುಹಾಕುವೆನು.
Recommended Reading