Hosea 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
Kannada BSI Bible 2016
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ.
Kannada Bible (KNCL) BSI 2016
ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.