Hosea 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹದಿನೈದು ತುಂಡು ಬೆಳ್ಳಿಯನ್ನೂ ಒಂಭತ್ತು ಕ್ವಿಂಟಾಲ್ ಜವೆಗೋಧಿಯನ್ನೂ ಕೊಟ್ಟು ಆಕೆಯನ್ನು ಕೊಂಡುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.
Kannada BSI Bible 2016
ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್‌ ಜವೆಗೋಧಿಗೂ ಒಂದುವರೆ ಹೋಮೆರ್‌ ಜವೆಗೋಧಿಗೂ ಕೊಂಡುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -
Kannada Bible (KNCL) BSI 2016
ಅಂತೆಯೇ ನಾನು ಹದಿನೈದು ಬೆಳ್ಳಿ ನಾಣ್ಯಗಳು ಮತ್ತು 150 ಕಿಲೋಗ್ರಾಂ. ಜವೆಗೋದಿಯನ್ನು ಕೊಟ್ಟು, ಅಂಥವಳನ್ನು ನನಗಾಗಿ ಕೊಂಡುಕೊಂಡೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.