Hosea 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.
Kannada BSI Bible 2016
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಯುದ್ಧವನ್ನು ಕಲಿಸಿ ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.
Kannada Bible (KNCL) BSI 2016
ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.