Hosea 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಫ್ರಾಯೀಮು ಬೇರೆ ದೇಶಗಳೊಂದಿಗೆ ಬೆರೆತುಹೋಗುತ್ತದೆ. ಎಫ್ರಾಯೀಮು ತಿರುವಿಹಾಕದ ಚಪಾತಿಯಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ.
Kannada BSI Bible 2016
ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಜನಾಂಗಗಳಲ್ಲಿ ಕಲೆತುಕೊಳುತ್ತದೆ; ಎಫ್ರಾಯೀಮು ತಿರುವಿಹಾಕದ ಚಪಾತಿ.
Kannada Bible (KNCL) BSI 2016
“ಎಪ್ರಯಿಮ್ ಅನ್ಯರಾಷ್ಟ್ರಗಳೊಂದಿಗೆ ಬೆರೆತುಕೊಳ್ಳುತ್ತದೆ. ಅದು ತಿರುವಿಹಾಕಿದ ರೊಟ್ಟಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ.