Hosea 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
Kannada BSI Bible 2016
ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.
Kannada Bible (KNCL) BSI 2016
“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.