Hosea 8:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
Kannada BSI Bible 2016
ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡದ ಪಾತ್ರೆಯಂತಿದೆ.
Kannada Bible (KNCL) BSI 2016
ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.