Hosea 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
Kannada BSI Bible 2016
ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವದು; ಯಾರೂ ಹೆರರು, ಗರ್ಭಿಣಿಯಾಗಿರರು, ಗರ್ಭಧರಿಸರು.
Kannada Bible (KNCL) BSI 2016
ಎಫ್ರಯಿಮರ ಮಹಿಮೆ ಪಕ್ಷಿಯಂತೆ ಹಾರಿಹೋಗುವುದು. ಅಲ್ಲಿ ಯಾರೂ ಮಕ್ಕಳನ್ನು ಹೆರುವುದಿಲ್ಲ; ಯಾರೂ ಗರ್ಭಿಣಿಯಾಗುವುದಿಲ್ಲ; ಯಾರೂ ಗರ್ಭ ಧರಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು. ಜನನವಿಲ್ಲ, ಗರ್ಭಧಾರಣೆ ಇಲ್ಲ, ಪ್ರಸವವಿಲ್ಲ.