Isaiah 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’’’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
Kannada BSI Bible 2016
ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟಹಾಗೂ ಯೆರೂಸಲೇಮನ್ನೂ ಅದರ ಬೊಂಬೆಗಳನ್ನೂ ಕೆಡವಲಾರೆನೋ? ಎಂಬದೇ.
Kannada Bible (KNCL) BSI 2016
ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ”