Isaiah 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
Kannada BSI Bible 2016
ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ದೇಹಾತ್ಮಗಳನ್ನುಳಿಸದೆ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲಮಾಡುವದು; ದೇಶವೋ ಉಡುಗುತ್ತಿರುವ ರೋಗಿಯಂತಿರುವದು.
Kannada Bible (KNCL) BSI 2016
ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.