Isaiah 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಚಿರತೆಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಪ್ರಾಯದ ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕಮಗು ಅವುಗಳನ್ನು ನಡಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
Kannada BSI Bible 2016
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡಿಸುವದು.
Kannada Bible (KNCL) BSI 2016
ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು.