Isaiah 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ. ಈಗ ನೀನು ನಮ್ಮಂತೆಯೇ ಆಗಿರುವೆ” ಎಂದು ಅವರು ನಿನ್ನನ್ನು ಗೇಲಿ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
Kannada BSI Bible 2016
ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲಾ ನಿನ್ನನ್ನು ಕುರಿತು - ನೀನು ಸಹ ನಮ್ಮ ಹಾಗೆ ಬಲಹೀನನಾದೆಯಾ? ನಮಗೆ ಸರಿಸಮಾನನಾದೆಯೋ? ಎಂದು ಹೇಳುತ್ತಾರೆ.
Kannada Bible (KNCL) BSI 2016
ಇವರೆಲ್ಲರು ಇಂತೆನ್ನುವರು ನಿನಗೆ: ‘ನೀನು ಸಹ ದುರ್ಬಲ ನಾದೆ ನಮ್ಮ ಹಾಗೆ ನೀನೂ ಸರಿಸಮಾನನಾದೆ ನಮಗೆ’.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ. ನೀನು ನಮ್ಮ ಸಮಾನನಾಗಿದ್ದೀ,” ಎಂದು ಮಾತನಾಡಿ ಹೇಳುವರು.