Isaiah 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
Kannada BSI Bible 2016
ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸುರೂ ಇಲ್ಲ.
Kannada Bible (KNCL) BSI 2016
ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ.