Isaiah 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.
Kannada BSI Bible 2016
ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.
Kannada Bible (KNCL) BSI 2016
ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.