Isaiah 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.
Kannada BSI Bible 2016
ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಉಕ್ತಿಯು ಇದೇ.
Kannada Bible (KNCL) BSI 2016
ಮೋವಾಬ್ಯರ ವಿಷಯವಾಗಿ ಸರ್ವೇಶ್ವರ ಹಿಂದೆ ನುಡಿದ ದೇವೋಕ್ತಿಯಿದೇ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ: