Isaiah 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,
Kannada BSI Bible 2016
ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.
Kannada Bible (KNCL) BSI 2016
ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!