Isaiah 19:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
Kannada BSI Bible 2016
ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದ ಆಧಾರಭೂತರು ಮುರಿದುಹೋಗುವರು, ಕೂಲಿಯವರು ಮನಮರುಗುವರು.
Kannada Bible (KNCL) BSI 2016
ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಟ್ಟೆಯಲ್ಲಿ ಕೆಲಸ ಮಾಡುವವರು ಖಿನ್ನರಾಗುತ್ತಾರೆ, ಮತ್ತು ಎಲ್ಲಾ ವೇತನದಾರರು ಹೃದಯದಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.