Isaiah 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
Kannada BSI Bible 2016
ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾಹವು ಇಂಗಿ ಒಣಗುವದು, ಕಾಲುವೆಗಳು ನಾರುವವು, ಐಗುಪ್ತದ ಹೊಳೆಗಳು ಇಳಿದು ನೀರಿಲ್ಲದೆ ಹೋಗುವವು, ಆಪೂ ಜಂಬುಹುಲ್ಲೂ ಬಾಡುವವು.
Kannada Bible (KNCL) BSI 2016
ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.