Isaiah 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
Kannada BSI Bible 2016
ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ -
Kannada Bible (KNCL) BSI 2016
ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ: