Isaiah 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಅಹಂಕಾರಿಗಳು ಉನ್ನತವಾದ ಪರ್ವತಗಳಂತೆಯೂ, ಎತ್ತರವಾದ ಬೆಟ್ಟಗಳಂತೆಯೂ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
Kannada BSI Bible 2016
ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳು,
Kannada Bible (KNCL) BSI 2016
ಉನ್ನತವಾಗಿರುವ ಮೇರುಪರ್ವತಗಳಿಗೆ, ಎಲ್ಲಾ ಗುಡ್ಡಬೆಟ್ಟಗಳಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಉನ್ನತವಾಗಿರುವ ಪರ್ವತಗಳು, ಎತ್ತರವಾದ ಗುಡ್ಡಗಳು,