Isaiah 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
Kannada BSI Bible 2016
ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ, ಇವರ ನಿಧಿ ನಿಕ್ಷೇಪಗಳಿಗೆ ವಿುತಿಯಿಲ್ಲ; ಇವರ ದೇಶವು ಅಶ್ವಬಲಭರಿತವಾಗಿದೆ, ಇವರ ರಥಗಳಿಗೆ ಪಾರವಿಲ್ಲ;
Kannada Bible (KNCL) BSI 2016
ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.