Isaiah 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.
Kannada BSI Bible 2016
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
Kannada Bible (KNCL) BSI 2016
ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”