Isaiah 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
Kannada BSI Bible 2016
ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.
Kannada Bible (KNCL) BSI 2016
ಅರೇಬಿಯ ವಿಷಯವಾದ ದೈವೋಕ್ತಿ: ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.